ರಾಜ್ಯಕರ್ನಾಟಕ ಲಾಕ್ ಡೌನ್; ಬಾರ್ಗಳಲ್ಲಿ ಪಾರ್ಸೆಲ್ಗೆ ಅವಕಾಶ, ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕಿಲ್ಲ ಅವಕಾಶ; ಇಲ್ಲಿದೆ ಸಂಪೂರ್ಣ ಮಾರ್ಗಸೂಚಿ
ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಸಂಪೂರ್ಣ ಲಾಕ್ ಡೌನ್ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮಾರ್ಗ ಸೂಚಿ ಬಿಡುಗಡೆ ಮಾಡಿದ್ದಾರೆ.