ರಾಜ್ಯ69ನೇ ಕರ್ನಾಟಕ ರಾಜ್ಯೋತ್ಸವ: ಎಲ್ಲೆಡೆ ಹರಡಿದ ಕನ್ನಡದ ಕಂಪು; ಪಟಾಕಿ ಸಿಡಿಸಿ ಸಂಭ್ರಮ
ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕ- ಯುವತಿಯರ ಜಮಾಯಿಸಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ವೈಭವದ ರಾಜ್ಯೋತ್ಸವವನ್ನು ಆಚರಿಸಿದರು. ಈ ವೇಳೆ ಕೆಂಪು-ಹಳದಿ ಬಣ್ಣದ ಬಲೂನ್ಗಳ ಗುಚ್ಚವನ್ನು ಆಕಾಶಕ್ಕೆ ತೇಲಿ ಬಿಟ್ಟರು.