ರಾಜ್ಯರಾಜ್ಯ ವಿಧಾನಸಭಾ ಚುನಾವಣೆ 2023: ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ, ಹಿಂದೆಂದೂ ಕಾಣದ ಭಾರಿ ಭದ್ರತೆ
ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಕಲ ಸಿದ್ಥತೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕಾಣದಷ್ಟು ಬಿಗಿಭದ್ರತೆ ವ್ಯವಸ್ಥೆ ಮಾಡಲಾಗಿದೆ.