ಕಳೆದ ಜೂನ್ 4ರಂದು ಆರ್ಸಿಬಿಯ ಚೊಚ್ಚಲ ಐಪಿಎಲ್ ವಿಜಯೋತ್ಸವವನ್ನು ಆಚರಿಸಲು ಬೆಂಗಳೂರಿಗೆ ತಂಡ ಬಂದಾಗ ಉಂಟಾದ ಕಾಲ್ತುಳಿತದಲ್ಲಿ 11ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡರು.