ದೇಶKurnool bus fire: 42 ಪ್ರಯಾಣಿಕರಿದ್ದ ಹೈದರಾಬಾದ್-ಬೆಂಗಳೂರು ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡದ್ದು ಹೇಗೆ? ಸಾರಿಗೆ ಸಚಿವ ಹೇಳಿದ್ದೇನು?
ಈ ಘಟನೆ ಬೆಳಗಿನ ಜಾವ 3:30 ರ ಸುಮಾರಿಗೆ 43 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾವೇರಿ ಟ್ರಾವೆಲ್ಸ್ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡಿತು.