ವಾಣಿಜ್ಯಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ವಿಲೀನ: ಎಟಿಎಂನಲ್ಲಿನ ವಿಥ್ ಡ್ರಾ ಸೇವೆಗೆ ಹೆಚ್ಚುವರಿ ಶುಲ್ಕ ಇಲ್ಲ
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಾದ ಕಾರ್ಪೋರೇಷನ್ ಬ್ಯಾಂಕ್ ಮತ್ತು ಆಂಧ್ರ ಬ್ಯಾಂಕ್ ಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಗೆ ವಿಲೀನಗೊಂಡಿದೆ. ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಗ್ರಾಹಕರು ಈ ಮೂರು ಬ್ಯಾಂಕಿನ ಎಟಿಎಂ ಬಳಸಿ ಹಣ ವಿಥ್ ಡ್ರಾ ಮಾಡಿಕೊಳ್ಳಬಹುದು.