ದೇಶಪಶ್ಚಿಮ ಬಂಗಾಳ ಸರ್ಕಾರದ 'ಕರ್ಮ ಭೂಮಿ' ಆ್ಯಪ್ ಮೂಲಕ ಉದ್ಯೋಗ ಪಡೆದ 8 ಸಾವಿರ ಐಟಿ ವೃತ್ತಿಪರರು
ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಇತರ ಸ್ಥಳಗಳಿಂದ ಪಶ್ಚಿಮ ಬಂಗಾಳಕ್ಕೆ ಮರಳಿದ ಸುಮಾರು 8000 ಐಟಿ ವೃತ್ತಿಪರರು ರಾಜ್ಯ ಸರ್ಕಾರದ 'ಕರ್ಮ ಭೂಮಿ' ಆ್ಯಪ್ ಮೂಲಕ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಾಹಿತಿ ತಂತ್ರಜ್ಞಾನ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.