ಸಿನಿಮಾ ಸುದ್ದಿ'ಕರ್ಮಣ್ಯೇ ವಾಧಿಕಾರಸ್ತೇ' ಚೊಚ್ಚಲ ಚಿತ್ರದ ಮೂಲಕ ಪ್ರತೀಕ್ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ
ಶ್ರೀ ಹರಿ ಆನಂದ್ ನಿರ್ದೇಶನ ಮಾಡಿರುವ ಚೊಚ್ಚಲ ಚಿತ್ರಕ್ಕೆ 'ಕರ್ಮಣ್ಯೇ ವಾಧಿಕಾರಸ್ತೇ' ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ನೀಡುತ್ತಿದ್ದಾರೆ.