ಕಲಂ 35ಎ

ಜಮ್ಮು ಮತ್ತು ಕಾಶ್ಮೀರ: ಕಲಂ35ರ ಮರು ಪರಿಶೀಲನೆ, ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'
ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಜಮ್ಮು ಮತ್ತು ಕಾಶ್ಮೀರ: ಏನಿದು ಕಲಂ 35ಎ? ಸಂವಿಧಾನದ ಪರಿಚ್ಛೇದದ ಕುರಿತು ವಾದ-ವಿವಾದಗಳೇಕೆ?
ಜಮ್ಮು ಮತ್ತು ಕಾಶ್ಮೀರ ನಾಗರಿಕರಿಗೆ ವಿಶೇಷ ಅಧಿಕಾರ ನೀಡುವ ಕಲಂ 35 ಎ ಕುರಿತು ಇದೀಗ ಎಲ್ಲಡೆ ಭಾರಿ ಚರ್ಚೆಗಳು ನಡೆಯುತ್ತಿದೆ. ಹಾಗಾದರೇ ಏನಿದು ಈ ಕಲಂ35ನ ವಿವಾದ ಎಂಬ ಪ್ರಶ್ನೆಗೆ ಇಲ್ಲಿ ಸೂಕ್ಷ್ಮವಾಗಿ ಉತ್ತರಿಸುವ ಪ್ರಯತ್ನ ಮಾಡಲಾಗಿದೆ.

