ಬದಲಾವಣೆಗಳನ್ನು ನೋಡುವ ಸಲುವಾಗಿ ಸಂವಿಧಾನದ ಕಲಂ371(ಜೆ) ಅಡಿಯಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...