ಕಲಬುರಗಿ ಮಹಾನಗರ ಪಾಲಿಕೆ

ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ; ಅಜ್ಮಲ್ ಗೋಲಾ ಮೇಯರ್, ಫರ್ಹಾನಾ ಜಹಗೀರದಾರ್ ಉಪಮೇಯರ್! Video
ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮೇಯರ್ ಆಗಿ ಅಜ್ಮಲ್ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ.

ಕಲಬುರಗಿ: ಸಚಿವರ ಬೆಂಬಲಿಗರಿಂದ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ಖಂಡಿಸಿ ಪಾಲಿಕೆ ಸಿಬ್ಬಂದಿ ಪ್ರತಿಭಟನೆ
ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು...

ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ.

ಕಲಬುರಗಿ ಮೇಯರ್-ಉಪಮೇಯರ್ ಚುನಾವಣೆ; ಖರ್ಗೆ ಗೈರು, ಫಲಿತಾಂಶ ಏರುಪೇರು
ಒಂದು ಕಾಲದ ಕಾಂಗ್ರೆಸ್ ಭದ್ರಕೋಟೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಇಂದು ಬಿಜೆಪಿ ಮಹಾನಗರ ಪಾಲಿಕೆಯಲ್ಲೂ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಜಗ್ಗದ ಜೆಡಿಎಸ್, ಬಗ್ಗದ ಬಿಜೆಪಿ: ಕಲಬುರಗಿ ಪಾಲಿಕೆ ಅಧಿಕಾರಕ್ಕಾಗಿ ಕಾಂಗ್ರೆಸ್ ಶತಪ್ರಯತ್ನ!
ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರದ ಗೊಂದಲ ಇನ್ನೂ ಮುಗಿದಿಲ್ಲ. ಜೆಡಿಎಸ್ ಜೊತೆ ಕೈ ಜೋಡಿಸಿ ಅಧಿಕಾರ ಹಿಡಿಯಲು ಕಾಂಗ್ರೆಸ್ ತವಕಿಸುತ್ತಿದೆ.

ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದು ಬಿಜೆಪಿ ತಿರುಕನ ಕನಸು: ಶರಣ ಪ್ರಕಾಶ್ ಪಾಟೀಲ್
ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದಾಗಿ ಬಿಜೆಪಿ ತಿರುಕನ ಕನಸು ಕಾಣುತ್ತಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಬಹುತೇಕ ಖಚಿತ: ಸಿಎಂ ಬೊಮ್ಮಾಯಿ
ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಅತಂತ್ರವಾಗಿರುವುದರಿಂದ ಜೆಡಿಎಸ್ ಜೊತೆ ಸೇರಿ ಆಡಳಿತ ನಡೆಸುವುದು ಬಹುತೇಕ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

