ಕಲಬುರಗಿ ವಿಭಾಗ

ಕಲಬುರಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯನ್ನು ತ್ವರಿತಗೊಳಿಸಲು ಮತ್ತು ಗುಲ್ಬರ್ಗಾ ವಿಭಾಗವನ್ನು ಸ್ಥಾಪಿಸಲು ಮನವಿ ಮಾಡಿದರು.

ಕಲಬುರಗಿ ವಿಭಾಗದ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ, 15 ಲಕ್ಷ ರೂಪಾಯಿ ಅನುದಾನ ನಿಗದಿ
ವಿದ್ಯಾರ್ಥಿ ಜೀವನದಲ್ಲಿ ಎಸ್ಎಸ್ಎಲ್ಸಿ ಮಹತ್ವದ ಘಟ್ಟ. ಫಲಿತಾಂಶ ಕೇವಲ ವಿದ್ಯಾರ್ಥಿ ಬದುಕಿಗೆ ಮಾತ್ರವಲ್ಲ, ಸರಕಾರಿ ಪ್ರೌಢಶಾಲೆಗಳಿಗೂ ಟರ್ನಿಂಗ್ ಪಾಯಿಂಟ್ ಎನ್ನುವ ಕಾಲಘಟ್ಟವಿದು.

