ರಾಜ್ಯಕಲಬುರಗಿ: ಆಶಾ ಕಾರ್ಯಕರ್ತೆಗೆ ಯುವಕನಿಂದ ಪಾದಪೂಜೆ
ಪ್ರಸ್ತುತ ಕಲಬುರಗಿ ಜಿಲ್ಲೆಯೂ ಬಿಸಿಲಿನ ತಾಪಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಗೆ ನಲುಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ ಆಗಿದೆ. ಈ ನಡುವೆ ಸೋಮವಾರ ಕೊರೊನಾ ಜಾಗೃತಿಗೆ ಮೂಡಿಸಲು ಹಾಗೂ ಮಾಹಿತಿ ಕಲೆ ಹಾಕಲು ಮನೆಗೆ ಬಂದ ಆಶಾ ಕಾರ್ಯಕರ್ತೆಗೆ ಯುವಕನೋರ್ವ ಪಾದ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾನೆ.