ರಾಜ್ಯಗಂಭೀರ ಸ್ಥಿತಿಯಲ್ಲಿ ಬಿಜೆಪಿ ಮುಖಂಡ ಧರ್ಮಣ್ಣ ದೊಡ್ಡಮನಿ, ಬೆಂಗಳೂರಿಗೆ ಏರ್ ಲಿಫ್ಟ್
ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಕಲಬುರಗಿಯಿಂದ ಬೆಂಗಳೂರಿಗೆ ವಿಶೇಷ್ ಏರ್ ಅಂಬುಲೆನ್ಸ್ ಮೂಲಕ ಏರ್ ಲಿಫ್ಟ್ ಮಾಡಲಾಯಿತು.