ರಾಜ್ಯಬಿಜೆಪಿ ಶಾಸಕರಿಂದ ಕೆಟ್ಟ ಕಮೆಂಟ್, ದೇಶ ವಿರೋಧಿಗಳೆಂದು ಹಣೆಪಟ್ಟಿ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಆರೋಪ
ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಬೆಂಬಲಿಗರು ವಿದ್ಯಾರ್ಥಿಗಳು ಧರಿಸಿದ ಉಡುಪಿನ ಬಗ್ಗೆ ನಿಂದಿಸಿ ದೇಶ ವಿರೋಧಿಗಳೆಂದು ಕರೆದಿದ್ದಾರೆ ಎಂದು ಸೃಷ್ಟಿ ಕಲೆ, ವಿನ್ಯಾಸ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.