ರಾಜಕೀಯಬಿಜೆಪಿ-ಜೆಡಿಎಸ್ ಸದಸ್ಯರ ಗೈರು: ಪರಿಷತ್ ಕಲಾಪಕ್ಕೆ ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ ಹಾಜರು!
ಬಿಜೆಪಿ ಮತ್ತು ಜೆಡಿಎಸ್ ಎಂಎಲ್ಸಿಗಳು ಕಲಾಪವನ್ನು ಬಹಿಷ್ಕರಿಸಿದ ಕಾರಣ, ಗುರುವಾರ ಬೆಳಗ್ಗೆ ಸದನದಲ್ಲಿ ಕೋರಂ ಕೊರತೆ ಎದುರಾಯಿತು, ಆದರೆ ಸದನದಲ್ಲಿ ಕೇವಲ ಇಬ್ಬರು ಸದಸ್ಯರೊಂದಿಗೆ ಕಲಾಪ ಪುನರಾರಂಭವಾಯಿತು.