ರಾಜ್ಯದೃಷ್ಟಿ ಹೀನತೆಯನ್ನು ಮೆಟ್ಟಿ ನಿಂತು ಸಂಗೀತ ಕ್ಷೇತ್ರದಲ್ಲಿ ಕಲಾವತಿ ಸಾಧನೆ!
ಸೋಮವಾರ ನಡೆದ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲದ ನಾಲ್ಕನೇ ಘಟಿಕೋತ್ಸವದಲ್ಲಿ ದಿವ್ಯಾಂಗ ವಿದ್ಯಾರ್ಥಿನಿ ಎಂ.ಆರ್. ಕಲಾವತಿ ಸಮಾರಂಭದ ಆಕರ್ಷಣೀಯ ಕೇಂದ್ರ ಬಿಂದುವಾಗಿದ್ದರು.