ರಾಜ್ಯಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ, ಯುವ ಕಲಾವಿದ ಸಾವು
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಶನಿವಾರ ಮತ್ತೊಂದು ಅಪಘಾತವಾಗಿದೆ. ಮಂಡ್ಯ ತಾಲೂಕಿನ ಯಲಿಯೂರು ಬಳಿ ಮುಂಜಾನೆ ನಡೆದ ಅಪಘಾತದಲ್ಲಿ ಯುವ ಚಿತ್ರಕಲಾ ಕಲಾವಿದ, ನಟ ಲೋಕೇಶ್ ಮೃತಪಟ್ಟಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು.