ಸಿನಿಮಾ ಸುದ್ದಿನಟ ದರ್ಶನ್ ಕೂಡ ಕನ್ನಡ ಚಿತ್ರರಂಗದ ಭಾಗ, ಆತನಿಗೆ ಒಳಿತಾಗಲಿ ಎಂದು ಕೇಳುವುದರಲ್ಲಿ ತಪ್ಪೇನಿದೆ?: ಹಿರಿಯ ನಟಿ ಗಿರಿಜಾ ಲೋಕೇಶ್
ಇಡೀ ಚಿತ್ರರಂಗದ ಒಳಿತಿಗಾಗಿ ಇಂದು ನಾವೆಲ್ಲರೂ ಸೇರಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಇಲ್ಲಿ ಕಲಾವಿದರು, ತಂತ್ರಜ್ಞರು, ಕಾರ್ಮಿಕರು ಎಲ್ಲರೂ ಸೇರಿದ್ದಾರೆ, ಯಾರೋ ಒಬ್ಬರ ಒಳಿತಿಗಾಗಿ ಮಾಡುತ್ತಿರುವುದಲ್ಲ ಎಂದರು.