ಕಲಾಸಿಪಾಳ್ಯ ಬಸ್ ನಿಲ್ದಾಣ
ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣ; ಮೂವರ ಬಂಧನ
ಪೊಲೀಸರ ಹೇಳಿಕೆಯ ಪ್ರಕಾರ, ಪ್ರಕರಣದಲ್ಲಿ ಒಟ್ಟು 22 ಜೀವಂತ (R.E.X-90) ಜಿಲೆಟಿನ್ ಕಡ್ಡಿಗಳು ಮತ್ತು 30 ಜೀವಂತ ಡಿಟೊನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣ ಹೆಸರು ಬದಲಾವಣೆ; ಹೊಸ ಹೆಸರೇನು ಗೊತ್ತಾ?
ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಹೆಸರನ್ನು ಇಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಟೇಪ್ ಕತ್ತರಿಸಿ ನಾಮಫಲಕವನ್ನು ಶನಿವಾರ ಅನಾವರಣ ಮಾಡಿದ್ದಾರೆ.

ಬೆಂಗಳೂರು: ಕಲಾಸಿಪಾಳ್ಯ BMTC ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಪತ್ತೆ; ಆತಂಕ ಸೃಷ್ಟಿ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು!
ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

