ವಿಶೇಷಕಲಿಕೆಯ ತಾಣ ಸೊನ್ನ ದಾಸೋಹ ವಿರಕ್ತ ಮಠ: ಅಕ್ಷರ ಜೋಳಿಗೆ ಮೂಲಕ ಶಾಲೆಗಾಗಿ ಭೂಮಿ ಖರೀದಿ, ಶಿವಾನಂದ ಸ್ವಾಮೀಜಿ ನೇತೃತ್ವ
ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ದಾಸೋಹ ವಿರಕ್ತ ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ ಅವರಿಗೆ ಧಾರ್ಮಿಕ ಚಟುವಟಿಕೆ, ಸಾಮಾಜಿಕ ಬದ್ಧತೆಗಳ ನಡುವೆ ಶಿಕ್ಷಣ ಯಾವಾಗಲೂ ಅತ್ಯುನ್ನತವಾಗಿದೆ.