ರಾಜ್ಯಕೋವಿಡ್ ಮಧ್ಯೆ ಮಕ್ಕಳಲ್ಲಿ ನಿರಂತರ ಕಲಿಕೆ ಪ್ರಕ್ರಿಯೆ: ಕಾರ್ಯಪಡೆ ರಚಿಸಲು ಶಿಕ್ಷಣ ಇಲಾಖೆ ನಿರ್ಧಾರ
ಶಾಲಾ ಮಕ್ಕಳಲ್ಲಿ ನಿರಂತರ ಕಲಿಕೆಗೆ ಕಾರ್ಯಪಡೆಯನ್ನು ರಚಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಹೃದ್ರೋಗ ತಜ್ಞ, ಕೋವಿಡ್ ಮೂರನೇ ಅಲೆ ತಡೆ ಸಮಿತಿಯ ಮುಖ್ಯಸ್ಥ ಡಾ ದೇವಿ ಶೆಟ್ಟಿಯವರು ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿ ಸಲ್ಲಿಸಿದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ.