ರಾಜ್ಯಯಾದಗಿರಿಯಲ್ಲಿ ಕಲುಶಿತ ನೀರು ಪ್ರಕರಣ; TNIE ವರದಿ ಆಧರಿಸಿ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು
ಯಾದಗಿರಿಯಲ್ಲಿ ಕಲುಶಿತ ನೀರು ಸೇವನೆಯ ಪರಿಣಾಮ 2 ಸಾವನ್ನಪ್ಪಿ, 34 ಮಂದಿ ಅನಾರೋಗ್ಯಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರಕಟಿಸಿದ್ದ ವರದಿಯನ್ನು ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದ್ದಾರೆ.