ಕಲುಷಿತ ಆಹಾರ

ಮಳವಳ್ಳಿ ಕಲುಷಿತ ಆಹಾರ ಸೇವನೆ ಪ್ರಕರಣ: ಮತ್ತೋರ್ವ ವಿದ್ಯಾರ್ಥಿ ಸಾವು, ಮೃತರ ಸಂಖ್ಯೆ 2ಕ್ಕೆ ಏರಿಕೆ
ಶುಕ್ರವಾರ (ಮಾ.14) ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು.

ರಾಯಚೂರು: ಮಾಂಸಾಹಾರ ಸೇವಿಸಿ 20 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬುಧವಾರ ಮಧ್ಯಾಹ್ನದ ಊಟದ ಬಳಿಕ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು ಹಿರಿಯರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು ಸುಮಾರು 10 ಜನರಿಗೆ ವಾಂತಿ ಭೇದಿಯಿಂದ ನಿರ್ಜಲೀಕರಣವಾಗಿದೆ.

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಪ್ರಸಾದದಲ್ಲಿ ಕಲುಷಿತ ಪದಾರ್ಥ ಸೇರಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು
ತುಮಕೂರು ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

ಕಲುಷಿತ ಆಹಾರ ಸೇವನೆ: ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು
ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ಸೇರಿಸಲಾಗಿದೆ...

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ 700 ಮಂದಿ ಅಸ್ವಸ್ತ
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ 500ಕ್ಕೂ ಹೆಚ್ಚು ಕೆಡೆಟ್ ಗಳು ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ...

