ರಾಜ್ಯಭಾರತದ ಅತ್ಯಂತ ಮಾಲಿನ್ಯಭರಿತ ನಗರ ಯಾವುದು? ಕರ್ನಾಟಕದ 8 ಜಿಲ್ಲೆಗಳು ಕಲುಷಿತ!
ದೇಶದ ಅತ್ಯಂತ ಮಾಲಿನ್ಯಭರಿತ ನಗರ ಪಟ್ಟಿಯನ್ನುಗ್ರೀನ್ ಪೀಸ್ ಇಂಡಿಯಾ ಬಿಡುಗಡೆ ಮಾಡಿದ್ದು, ಜಾರ್ಖಂಡ್ನ ಝರಿಯಾ ಭಾರತದ ಅತ್ಯಂತ ಮಾಲಿನ್ಯಭರಿತ ನಗರವಾಗಿ ಮುಂದುವರಿದಿದೆ. ಅಂತೆಯೇ ಕರ್ನಾಟಕದ ಬರೊಬ್ಬರಿ 8 ಜಿಲ್ಲೆಗಳು ಕಲುಷಿತ ನಗರಗಳ ಪಟ್ಟಿಯಲ್ಲಿವೆ.