ರಾಜ್ಯಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.