ದೇಶತೆಲಂಗಾಣ: ಕಲುಷಿತ 'ಶಾವಿಗೆ ಉಪ್ಪಿಟ್ಟು' ಸೇವಿಸಿದ 60 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕೆಜಿಬಿವಿಯ 60 ವಿದ್ಯಾರ್ಥಿನಿಯರು ಶನಿವಾರ ಕಲುಷಿತ ಉಪಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 25 ವಿದ್ಯಾರ್ಥಿನಿಯರು ಇನ್ನೂ ಆಸ್ಪತ್ರೆಯಲ್ಲೇ ಇದ್ದಾರೆ. ಆದರೆ, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.