ಕಲೆಕ್ಟರ್

ಜಿಲ್ಲಾಧಿಕಾರಿಗಳನ್ನು 'ಕಲೆಕ್ಟರ್' ಎಂದು ಕರೆಯಲು ಚಿಂತನೆ: ಆರ್. ಅಶೋಕ್
ರಾಜ್ಯ

ಜಿಲ್ಲಾಧಿಕಾರಿಗಳನ್ನು 'ಕಲೆಕ್ಟರ್' ಎಂದು ಕರೆಯಲು ಚಿಂತನೆ: ಆರ್. ಅಶೋಕ್

ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲಾಧಿಕಾರಿಗಳ ಹೆಸರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದು, ಜಿಲ್ಲಾಧಿಕಾರಿ ಹೆಸರನ್ನು " ಕಲೆಕ್ಟರ್'' ಎಂದು ನಾಮಕರಣ ಮಾಡಲು ಚಿಂತನೆ ನಡಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ಮಾಡದ ತಪ್ಪಿಗೆ ಜೈಲು ಸೇರಿದ್ದ ಪುಟ್ಟ ಬಾಲಕಿಯನ್ನು ಶಾಲೆಗೆ ಸೇರಿಸಿ ಮಾನವೀಯತೆ ಮೆರೆದ ಕಲೆಕ್ಟರ್
ದೇಶ

ಮಾಡದ ತಪ್ಪಿಗೆ ಜೈಲು ಸೇರಿದ್ದ ಪುಟ್ಟ ಬಾಲಕಿಯನ್ನು ಶಾಲೆಗೆ ಸೇರಿಸಿ ಮಾನವೀಯತೆ ಮೆರೆದ ಕಲೆಕ್ಟರ್

ಒಬ್ಬ ಮಗಳು ತನ್ನ ತಂದೆಯೊಡನೆ ಎಂತಹಾ ಗಾಢ ಸಂಬಂಧ ಹೊಂದಿರುತ್ತಾಳೆಂದರೆ ಆತ ಎಂತಹವನಾದರೂ ತಂದೆಯ ಪ್ರೀತಿಯನ್ನು ಆಕೆ ಕಡೆಗಣಿಸಲಾರಳು. ಇದಕ್ಕೆ ಇತ್ತೀಚಿನ ಉದಾಹರಣೆಯಾಗಿ ಬಿಲಾಸ್ ಪುರ ಸೆಂಟ್ರಲ್ ಜೈಲಿನಲ್ಲಿ ನಡೆದ ಘಟನೆಯೇ ಸಾಕ್ಷಿ.

ವೃದ್ಧಾಪ್ಯ ವೇತನ ಅರ್ಜಿ: ಮನೆಯೂಟ ತಂದು ವೃದ್ಧೆ ಜೊತೆ ಊಟ ಮಾಡಿ ಮಾನವೀಯತೆ ಮೆರೆದ ಕರೂರು ಕಲೆಕ್ಟರ್
ದೇಶ

ವೃದ್ಧಾಪ್ಯ ವೇತನ ಅರ್ಜಿ: ಮನೆಯೂಟ ತಂದು ವೃದ್ಧೆ ಜೊತೆ ಊಟ ಮಾಡಿ ಮಾನವೀಯತೆ ಮೆರೆದ ಕರೂರು ಕಲೆಕ್ಟರ್

ಪ್ರತಿಷ್ಠೆ ಮರೆತ ಅಧಿಕಾರಿಯೊಬ್ಬರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದ ವೃದ್ಧೆಯ ಮನೆಗೆ ಭೇಟಿ ನೀಡಿ, ಮನೆಯೂಟ ತಂದು ಆಕೆಯ ಜೊತೆಗೆ ಊಟ ಮಾಡಿ ಮಾನವೀಯತೆ ಮರೆದಿದ್ದು, ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ...

ಕಲೆಕ್ಟರ್ ಬಳಿ ದೂರು ನೀಡಲು ರಾತ್ರಿ ವೇಳೆ 30ಕಿಮೀ ನಡೆದ 73 ವಿದ್ಯಾರ್ಥಿನಿಯರು
ದೇಶ

ಕಲೆಕ್ಟರ್ ಬಳಿ ದೂರು ನೀಡಲು ರಾತ್ರಿ ವೇಳೆ 30ಕಿಮೀ ನಡೆದ 73 ವಿದ್ಯಾರ್ಥಿನಿಯರು

ಜಿಲ್ಲಾ ಕಲೆಕ್ಟರ್ ಅವರನ್ನು ಭೇಟಿ ಮಾಡುವುದಕ್ಕಾಗಿ ಪಕಟಿಯಾ ಸರ್ಕಾರಿ ಪ್ರೌಢಶಾಲೆಯ 73 ವಿದ್ಯಾರ್ಥಿನಿಯರು ನಿನ್ನೆ ರಾತ್ರಿ ಸುಮಾರು...