ಸಿನಿಮಾ ಸುದ್ದಿಬಹು ನಿರೀಕ್ಷಿತ ಬಹುಭಾಷಾ ಚಿತ್ರ 'ಕಿಚ್ಚ 46' ಚಿತ್ರೀಕರಣ ಪ್ರಾರಂಭಿಸಿದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಶನಿವಾರ ತಿರುಪತಿಯಲ್ಲಿ ದೇವರ ಆಶೀರ್ವಾದ ಪಡೆದ ನಂತರ ತಮ್ಮ ಮುಂದಿನ ಬಹುನಿರೀಕ್ಷಿತ 'ಕಿಚ್ಚ 46' ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.