ಕಲ್ಕಿ 2

ನಿರ್ಮಾಪಕರನ್ನು ದೋಚುವುದು ನಾಚಿಕೆಗೇಡು: 'Kalki 2' ಚಿತ್ರದಿಂದ Deepika Padukone ನಿರ್ಗಮನ ಬೆನ್ನಲ್ಲೇ Aamir Khan ಹೇಳಿಕೆ, Video ವೈರಲ್!
'ಕಲ್ಕಿ 2' ಅನ್ನು ನಿರ್ಮಿಸುತ್ತಿರುವ ವೈಜಯಂತಿ ಮೂವೀಸ್ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ದೀಪಿಕಾ ಪಡುಕೋಣೆ ಈ ಯೋಜನೆಯಿಂದ ಹೊರಹೊಗಿದ್ದಾರೆ ಎಂದು ಘೋಷಿಸಿದಾಗ ಈ ಚರ್ಚೆ ಪ್ರಾರಂಭವಾಯಿತು.

ಸೆಟ್ನಲ್ಲಿ ಘರ್ಷಣೆ: 'ಸ್ಪಿರಿಟ್' ನಂತರ ಪ್ರಭಾಸ್ ನಟನೆಯ 'ಕಲ್ಕಿ 2' ಚಿತ್ರದಿಂದಲೂ ದೀಪಿಕಾ ಪಡುಕೋಣೆ ಔಟ್?
'ಕಲ್ಕಿ 2' ಚಿತ್ರದ ನಿರ್ಮಾಪಕರು ಈಗ ಅವರನ್ನು ಚಿತ್ರದಿಂದ ಸಂಪೂರ್ಣವಾಗಿ ತೆಗೆದುಹಾಕುವ ಬಗ್ಗೆ ಯೋಚಿಸುತ್ತಿದ್ದಾರೆ ಎನ್ನಲಾಗಿದ್ದು, ನಟಿ ಅಥವಾ ನಿರ್ಮಾಪಕರು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

