ಕಲ್ಕಿ 2898 AD

ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಚೊಚ್ಚಲ ಭಾಷಣ; ಪ್ರಭಾಸ್ ನಟನೆಯ 'ಕಲ್ಕಿ 2898 AD' ಚಿತ್ರದ ಡೈಲಾಗ್ ಹೇಳಿದ್ದೇಕೆ?
ದೇಶ

ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಚೊಚ್ಚಲ ಭಾಷಣ; ಪ್ರಭಾಸ್ ನಟನೆಯ 'ಕಲ್ಕಿ 2898 AD' ಚಿತ್ರದ ಡೈಲಾಗ್ ಹೇಳಿದ್ದೇಕೆ?

ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಚಿತ್ರದಲ್ಲಿ, ಕಮಲ್ ಹಾಸನ್ ಅವರು ಸುಪ್ರೀಂ ಯಾಸ್ಕಿನ್ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ. 'ಜಗನ್ನಾಥ ರಥ ಚಕ್ರಾಲು ವಸ್ತುನ್ನಾಯಿ' ಎಂಬ ಡೈಲಾಗ್ ಪ್ರೀ-ಕ್ಲೈಮಾಕ್ಸ್‌ನಲ್ಲಿ ಕಾಣಿಸಿಕೊಳ್ಳುತ್ತದೆ.

'ಸೂಪರ್ ಸ್ಟಾರ್ ಗಳು 8 ಗಂಟೆ ಮಾತ್ರ ಕೆಲಸ ಮಾಡ್ತಾರೆ, ಅದರ ಬಗ್ಗೆ ಸುದ್ದಿನೇ ಇಲ್ಲ': ಕೊನೆಗೂ ಮೌನ ಮುರಿದ ದೀಪಿಕಾ ಪಡುಕೋಣೆ
ಬಾಲಿವುಡ್

'ಸೂಪರ್ ಸ್ಟಾರ್ ಗಳು 8 ಗಂಟೆ ಮಾತ್ರ ಕೆಲಸ ಮಾಡ್ತಾರೆ, ಅದರ ಬಗ್ಗೆ ಸುದ್ದಿನೇ ಇಲ್ಲ': ಕೊನೆಗೂ ಮೌನ ಮುರಿದ ದೀಪಿಕಾ ಪಡುಕೋಣೆ

ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ವೃತ್ತಿ ಜೀವನದ ಕಾರಣದಿಂದ ಇತ್ತೀಚೆಗೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದರು.

'ಕಲ್ಕಿ 2898 AD' ನಂತಹ ಚಿತ್ರವು ಹೆಚ್ಚು ಸೃಜನಶೀಲ ಕಥೆಯನ್ನು ಹೇಳಲು ದಾರಿ ಮಾಡಿಕೊಡುತ್ತದೆ: ನಟ ಯಶ್
ಸಿನಿಮಾ ಸುದ್ದಿ

'ಕಲ್ಕಿ 2898 AD' ನಂತಹ ಚಿತ್ರವು ಹೆಚ್ಚು ಸೃಜನಶೀಲ ಕಥೆಯನ್ನು ಹೇಳಲು ದಾರಿ ಮಾಡಿಕೊಡುತ್ತದೆ: ನಟ ಯಶ್

ಪ್ರಭಾಸ್, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡ ನಟರ ಬಗ್ಗೆ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಕರ್ನಾಟಕದ ವಿತರಣಾ ಹಕ್ಕು KVN ಪ್ರೊಡಕ್ಷನ್ಸ್ ಪಾಲು
ಸಿನಿಮಾ ಸುದ್ದಿ

ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಕರ್ನಾಟಕದ ವಿತರಣಾ ಹಕ್ಕು KVN ಪ್ರೊಡಕ್ಷನ್ಸ್ ಪಾಲು

ನಾಗ ಅಶ್ವಿನ್ ನಿರ್ದೇಶನದ ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಚಿತ್ರವು ಜೂನ್ 27 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಕರ್ನಾಟಕದ ವಿತರಣಾ ಹಕ್ಕುಗಳನ್ನು ಕೆವಿಎನ್ ಪ್ರೊಡಕ್ಷನ್ಸ್ ಪಡೆದುಕೊಂಡಿದೆ.

ಅಮಿತಾಬ್ ಬಚ್ಚನ್, ಕಮಲ್ ಹಾಸನ್‌ರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಅದೃಷ್ಟ: ನಟ ಪ್ರಭಾಸ್
ಸಿನಿಮಾ ಸುದ್ದಿ

ಅಮಿತಾಬ್ ಬಚ್ಚನ್, ಕಮಲ್ ಹಾಸನ್‌ರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಅದೃಷ್ಟ: ನಟ ಪ್ರಭಾಸ್

'ಕಲ್ಕಿ 2898 AD' ಅದೃಷ್ಟದ ಯೋಜನೆಯಾಗಿದೆ. ಈ ಸಿನಿಮಾ ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರೊಂದಿಗೆ ಕೆಲಸ ಮಾಡುವ ಅವಕಾಶ ನೀಡಿದೆ ಎಂದು ನಟ ಪ್ರಭಾಸ್ ಸಂತಸ ವ್ಯಕ್ತಪಡಿಸಿದ್ದಾರೆ. ಕಲ್ಕಿ 2898 AD ಜೂನ್ 27 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಕಲ್ಕಿ 2898 AD ಚಿತ್ರದ ಗ್ಲಿಂಪಸ್!
ಮನರಂಜನೆ

ಕಲ್ಕಿ 2898 AD ಚಿತ್ರದ ಗ್ಲಿಂಪಸ್!

ನಟ ಪ್ರಭಾಸ್ ಅಭಿನಯದ ಕಲ್ಕಿ 2898 AD ಚಿತ್ರದ ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ.