ರಾಜ್ಯಕಲ್ಕುಳಿ ವಿಠಲ್ ಹೆಗ್ಡೆ ಬದಲು ಸಿದ್ದರಾಮಯ್ಯ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಲಿ: ಸಿಟಿ ರವಿ
ನಾವು ಮತಪತ್ರಗಳನ್ನು ನಂಬುತ್ತೇವೆ ಹೊರತು ಬುಲೆಟ್ಗಳಲ್ಲ, ಆದ್ದರಿಂದ ಮಾಜಿ ನಕ್ಸಲ್ ನಾಯಕರೊಬ್ಬರು ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವುದನ್ನು ನಾವು ವಿರೋಧಿಸುತ್ತೇವೆ ಎಂದು ಕನ್ನಡ ಮತ್ತುಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ ಟಿ ರವಿ,ಹೇಳಿದ್ದಾರೆ.