ರಾಜ್ಯಜಮೀರ್ ಪುತ್ರನ ಸಿನಿಮಾ ಬ್ಯಾನರ್ ತೆರವು: ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ 'ಕೈ' ಮುಖಂಡ; ಕಣ್ಣೀರಿಟ್ಟ ಪೌರಾಯುಕ್ತೆ, Video!
ಶಿಡ್ಲಘಟ್ಟ ನಗರದಾದ್ಯಂತ ಹಾಕಿಸಿದ್ದ ಅಕ್ರಮ ಬ್ಯಾನರ್ಗಳನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿ ಅಮೃತಾ ಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ.