ರಾಜ್ಯಮಾವು ಬೆಳೆಗಾರರಿಗೆ "ಕಲ್ಪತರು" ಬ್ರಾಂಡೆಡ್ ಮಾರುಕಟ್ಟೆ
ತುಮಕೂರು ಜಿಲ್ಲೆಯ ಮಾವು ಬೆಳೆಗಾರರು ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ತಾವು ಬೆಳೆದ ಮಾವಿನ ಹಣ್ಣುಗಳನ್ನು ಮಾರಾಟ ಮಾಡದೆ ಇರುವುದನ್ನು ಗಮನಿಸಿ “ಕಲ್ಪತರು” ಎಂಬ ಬ್ರಾಂಡ್ ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ಮೂಲಕ ಮಾರುಕಟ್ಟೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ