ರಾಜ್ಯಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ಮೀಸಲಿಡಿ: ನಿರ್ಮಲಾ ಸೀತರಾಮನ್ ಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ಡಿಬಿ) ವಾರ್ಷಿಕವಾಗಿ 5 ಸಾವಿರ ಕೋಟಿ ರೂ.ಗಳನ್ನು ನಿಗದಿಪಡಿಸಿದೆ, 2024-25 ರ ಆರ್ಥಿಕ ವರ್ಷಕ್ಕೆ ಕೂಡ ಇದು ಅನ್ವಯವಾಗುತ್ತದೆ.