ಕಲ್ಯಾಣ ಕರ್ನಾಟಕ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ರಾಜ್ಯದ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವಂತೆ ಇದಕ್ಕೆ ನೇಮಕಾತಿಯನ್ನು ಮಾಡುವಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಪ್ರವಾಸಿ ಕೇಂದ್ರವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಡಿಸಲು ಸರ್ಕಾರದ ಚಿಂತನೆ
ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಗುರುತಿಸಿ ಜಾಗೃತಿ ಮೂಡಿಸುವ ಮೂಲಕ ರಾಜ್ಯದಲ್ಲಿ ಕಡಿಮೆ ಪ್ರಸಿದ್ಧಿ ಪಡೆದಿರುವ ತಾಣಗಳನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ ಈ ಸಭೆ ನಡೆಯಿತು.

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ
ಈ ನಡುವೆ ವಿಜಯನಗರ ಮತ್ತು ಕೊಪ್ಪಳ ಭಾಗದವರೂ ವಿಮಾನ ನಿಲ್ದಾಣ ಬೇಕೆನ್ನುತ್ತಿದ್ದಾರೆ. ಹೀಗಾಗಿ ಜಿಲ್ಲೆಗೊಂದು ವಿಮಾನ ನಿಲ್ದಾಣ ಮಾಡುವುದು ಕಾರ್ಯಸಾಧುವಲ್ಲ ಎಂದು ಈ ರೀತಿಯ ಚಿಂತನೆ ಮಾಡಲಾಗುತ್ತಿದೆ.

'ಇನ್ನೆಷ್ಟು ದಿನ ನಿಮ್ಮೊಳಗಿರುವ ನಂಜನ್ನು ಬಯಲು ಮಾಡಿಕೊಳ್ಳುತ್ತೀರಿ? ನಾಡಿನ ಇತಿಹಾಸ, ಅಸ್ಮಿತೆಯ ಮೇಲೇಕೆ ಇಷ್ಟು ಅಸಹನೆ?'
ಅಧಿಕಾರವಿದ್ದಾಗ ಅಭಿವೃದ್ಧಿ ಮಾಡದೆ, ಈಗ ವೇದಿಕೆ ಮೇಲೆ ದಯನೀಯವಾಗಿ ಬೇಡುವ ನಾಟಕವಾಡಿ ಜನರನ್ನು ಮರುಳು ಮಾಡುವುದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ, ಹಲವು ಯೋಜನೆಗಳು ಜಾರಿ: DCM ಡಿ.ಕೆ ಶಿವಕುಮಾರ್
ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ವಿಧಾನಸಭೆ ಸದಸ್ಯರು ಹಾಗೂ ಲೋಕಸಭೆ ಸದಸ್ಯರನ್ನು ಆಯ್ಕೆ ಮಾಡಿದ್ದೀರಿ. ಆಮೂಲಕ ರಾಜ್ಯದಲ್ಲಿ ನಮಗೆ ದೊಡ್ಡ ಶಕ್ತಿ ನೀಡಿದ್ದು, ನಿಮಗೆ ನಮಿಸುತ್ತೇನೆ.

'ಮಹಾತ್ಮ ಗಾಂಧಿ ಕೂತ ಸ್ಥಾನದಲ್ಲಿ ಇಂದು ಖರ್ಗೆ ಕೂತಿದ್ದಾರೆ; ಅಡ್ವಾಣಿ ಸಾಧ್ಯವಿಲ್ಲ ಎಂದಿದ್ದನ್ನು ಖರ್ಗೆ ಮಾಡಿ ತೋರಿಸಿದ್ದಾರೆ'!
ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇರಬಾರದು. ನೀವೆಲ್ಲರೂ ಒಗ್ಗಟ್ಟಿನಿಂದ ಸಂಘಟನೆ ಮಾಡಬೇಕು. ಯಾವ ಗುಂಪು ಇರಬಾರದು.

'ಹೆಲಿಕಾಪ್ಟರ್ ಸಿದ್ದರಾಮಯ್ಯ': ರಸ್ತೆಯಲ್ಲಿ ಹೋದ್ರೆ ಜನರ ಘೇರಾವ್ ಭಯದಿಂದ ವೈಮಾನಿಕ ಸಮೀಕ್ಷೆ ನಡೆಸಿದ್ರಾ? ಬಿಜೆಪಿ
'ಹೆಲಿಕಾಪ್ಟರ್ ಸಿದ್ದರಾಮಯ್ಯ' ಎಂದು ತರಾಟೆಗೆ ತೆಗೆದುಕೊಂಡ ಆರ್. ಅಶೋಕ್, ವೈಮಾನಿಕ ಸಮೀಕ್ಷೆ ನಡೆಸಲು ದೆಹಲಿ ಅಥವಾ ಮುಂಬೈನಿಂದ ಬರುತ್ತಿದ್ದೀರಾ?

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ; Video
ವೈಮಾನಿಕ ಸಮೀಕ್ಷೆ ಬಳಿಕ ಮುಖ್ಯಮಂತ್ರಿಗಳು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಂಪುಟದಲ್ಲಿ ಮಹತ್ವದ ತೀರ್ಮಾನ; ಪ್ರಿಯಾಂಕ್ ಖರ್ಗೆ ಕೃತಜ್ಞತೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಬೇಕು ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ರಾಜಕಾರಣಿಗಳು ಹಾಗೂ ಸ್ಥಳೀಯ ಹೋರಾಟಗಾರರು ಬೇಡಿಕೆ ಇಟ್ಟಿದ್ದರು. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ

