ರಾಜ್ಯಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಭ್ರಷ್ಟಾಚಾರ ಆರೋಪ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ಕಳೆದ ಬಿಜೆಪಿ ಸರ್ಕಾರದ ಆಡಳತ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ( Kalyan Karnataka Development Board) ಅನುದಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ.