ಕಲ್ಯಾಣ ಕರ್ನಾಟಕ ಪ್ರದೇಶ

ಕಲ್ಯಾಣ ಕರ್ನಾಟಕ: 5 ವರ್ಷದೊಳಗಿನ ಶೇ. 40ಕ್ಕೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ; ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ಲಭ್ಯವಿದ್ದರೂ ಸ್ಥಿತಿ ಶೋಚನೀಯ!
ರಾಯಚೂರು ಜಿಲ್ಲೆಯಲ್ಲಿ 5 ವರ್ಷದೊಳಗಿನ ಅರ್ಧದಷ್ಟು ಮಕ್ಕಳು, ಅಂದರೆ ಅಂಗನವಾಡಿಗಳಲ್ಲಿ ಕಲಿಯುತ್ತಿರುವ 2,38,903 ಮಕ್ಕಳ ಪೈಕಿ ಶೇ. 49.5 ರಷ್ಟು ಮಕ್ಕಳು ಕಡಿಮೆ ತೂಕವನ್ನು ಹೊಂದಿದ್ದಾರೆ.

ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಪ್ರಿಯಾಂಕ್ ಖರ್ಗೆ
ಕಲಬುರಗಿ ಅಥವಾ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಭಾಗದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿ
ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

