ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ.