ರಾಜ್ಯಮಾರ್ಗಮಧ್ಯೆ ಕೆಟ್ಟು ನಿಂತ ಬಸ್, ತಲೆಕೆಡಿಸಿಕೊಳ್ಳದ KKRTC: ಸಾರಿಗೆ ಇಲಾಖೆಯ ಬೆವರಿಳಿಸಿದ ವಿದ್ಯಾರ್ಥಿನಿ; ₹33,700 ಪರಿಹಾರಕ್ಕೆ ಕೋರ್ಟ್ ಆದೇಶ
ಮಾರ್ಗಮಧ್ಯೆ ಸ್ಲೀಪರ್ ಬಸ್ ಕೆಟ್ಟುನಿಂತು ಪ್ರಯಾಣಿಕರಿಗೆ ತೊಂದರೆಯಾದರೂ ಪರ್ಯಾಯ ವ್ಯವಸ್ಥೆ ಮಾಡದ ಕೆಕೆಆರ್ಟಿಸಿ ವಿರುದ್ಧ ಜಿಲ್ಲಾ ಗ್ರಾಹಕರ ಆಯೋಗವು ಮಹತ್ವದ ಆದೇಶ ಹೊರಡಿಸಿದ್ದು, ಸಂಕಷ್ಟಕ್ಕೀಡಾಗಿದ್ದ ವಿದ್ಯಾರ್ಥಿನಿಗೆ ಒಟ್ಟು 33,700 ಪರಿಹಾರ ನೀಡುವಂತೆ ಆಯೋಗವು ಆದೇಶಿಸಿದೆ. ಆ ಕುರಿತ ವರದಿ ಇಲ್ಲಿದೆ: