ರಾಜ್ಯಬೆಂಗಳೂರಿನಲ್ಲಿ ಎಂಟು ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ; ಸರಣಿ ಅಪಘಾತದಲ್ಲಿ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
ಲಾರಿಯೊಂದು ಎಂಟು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ್ ನಗರದಲ್ಲಿ ಈ ಘಟನೆ ನಡೆದಿದೆ