ಕರ್ನಾಟಕದ ಈಶಾನ್ಯ ಭಾಗದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ 'ಕಲ್ಯಾಣ ಕರ್ನಾಟಕ'ವೆಂದು ಮರು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.