ಜೀವನಶೈಲಿಕಲ್ಲಂಗಡಿ ಹಣ್ಣು, ಬೀಜದಲ್ಲಿರುವ ಆರೋಗ್ಯಕರ ಪ್ರಯೋಜನಗಳು
ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಸಾಕಷ್ಟು ಮಂದಿ ಕಲ್ಲಂಗಡಿ ಹಣ್ಣು ಇಷ್ಟಪಟ್ಟು ಸೇವಿಸುತ್ತಾರೆ. ಹಣ್ಣಿನಲ್ಲಿ ನೀರಿನಾಂಶ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಂತೂ ಈ ಹಣ್ಣು ಅಮೃತವೆಂದೇ ಭಾಸವಾಗುವುದುಂಟು.