ಕಲ್ಲಂಗಡಿ ಹಣ್ಣು

ಇರಾನ್ ಯುದ್ಧ: ಗದಗ ಜಿಲ್ಲೆಯ ಕಲ್ಲಂಗಡಿ ಬೆಳೆಗಾರರ ಬಾಳಲ್ಲಿ ಕಹಿ
ಹಲವಾರು ವರ್ಷಗಳಿಂದ ಮಹಾರಾಷ್ಟ್ರ ಹಾಗೂ ಇತರ ಪಕ್ಕದ ರಾಜ್ಯಗಳಿಂದ ಬಂದ ಬೃಹತ್ ಪ್ರಮಾಣದ ಖರೀದಿದಾರರು ಗದಗ ಜಿಲ್ಲೆಯಿಂದ ಕಲ್ಲಂಗಡಿ ಹಣ್ಣುಗಳನ್ನು ಖರೀದಿಸಿ ರಫ್ತು ಮಾಡುತ್ತಿದ್ದರು.

ಕಲ್ಲಂಗಡಿ ಹಣ್ಣು, ಬೀಜದಲ್ಲಿರುವ ಆರೋಗ್ಯಕರ ಪ್ರಯೋಜನಗಳು
ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಸಾಕಷ್ಟು ಮಂದಿ ಕಲ್ಲಂಗಡಿ ಹಣ್ಣು ಇಷ್ಟಪಟ್ಟು ಸೇವಿಸುತ್ತಾರೆ. ಹಣ್ಣಿನಲ್ಲಿ ನೀರಿನಾಂಶ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಂತೂ ಈ ಹಣ್ಣು ಅಮೃತವೆಂದೇ ಭಾಸವಾಗುವುದುಂಟು.

ಕಲ್ಲಂಗಡಿ ಹಣ್ಣಿನಿಂದ ಬೆಲ್ಲ ತಯಾರಿಸಿದ ಶಿವಮೊಗ್ಗ ಜಿಲ್ಲೆಯ ರೈತ: ಇದು ಕೊರೋನಾ ಕಲಿಸಿದ ಪಾಠ!
ಕೊರೋನಾ ಸಂಕಷ್ಟದ ಈ ಸಮಯದಲ್ಲಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ, ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ಹಲವರು ಹಣ್ಣು-ತರಕಾರಿ, ಹೂವುಗಳನ್ನು ರಸ್ತೆಯಲ್ಲಿ, ಹೊಂಡಕ್ಕೆ ಚೆಲ್ಲಿದ ಘಟನೆಗಳು ಹಲವು ಜಿಲ್ಲೆಗಳಲ್ಲಿ ನಡೆದಿದೆ.

ಲಾಕ್ಡೌನ್ ವೇಳೆ ರೈತರ ಪರ ನಿಂತ ಸಂಸದ ಡಿಕೆ ಸುರೇಶ್: 650 ಟನ್ ಕಲ್ಲಂಗಡಿ ಖರೀದಿ
ಕೊರೊನಾ ಲಾಕ್ಡೌನ್ನಿಂದ ನಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ಸಂಸದ ಡಿ.ಕೆ.ಸುರೇಶ್ ಧಾವಿಸಿ 18 ಎಕರೆಯಲ್ಲಿ ಬೆಳೆದಿರುವ 650 ಟನ್ ಕಲ್ಲಂಗಡಿ, ಮೂರೂವರೆ ಎಕರೆಯಲ್ಲಿನ ಬದನೆ, ಟೊಮ್ಯಾಟೊ ಖರೀದಿಸಿದ್ದಾರೆ.

ಅಲಂಕಾರದ ವಸ್ತುವಾದ ಕಲ್ಲಂಗಡಿ, ಬೆಲೆ ರು. 6699!
ಇಲ್ಲಿ ಮಾರಾಟಕ್ಕಿಟ್ಟಿರುವ ಒಂದು ಕಲ್ಲಂಗಡಿ ಹಣ್ಣಿನ ಬೆಲೆ ಎಷ್ಟು ಗೊತ್ತಾ? ರು.6699! ಈ ಕಲ್ಲಂಗಡಿ ಹಣ್ಣು ಇಷ್ಟೊಂದು ದುಬಾರಿಯಾಗಿದ್ದರೂ ಜಪಾನ್‌ನ...

ಮನೆಯಲ್ಲೇ ತಯಾರಿಸಿ ತಂಪು ಪಾನೀಯ
ಪಾನೀಯಗಳನ್ನು ಮನೆಯಲ್ಲೇ ತಯಾರಿಸುವ ಮೂಲಕ ನೀರಿನಿಂದ ಹರಡುವ ರೋಗಗಳನ್ನೂ ತಡೆಗಟ್ಟಬಹುದು, ಹಣ ಕೂಡಾ ಉಳಿಸಬಹುದು...

