ಕಲ್ಲಡ್ಕ ಪ್ರಭಾಕರ ಭಟ್

ಬೆಳ್ತಂಗಡಿ: ಸೌಜನ್ಯ ಮನೆಗೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ; ಕುಟುಂಬ ಸದಸ್ಯರೊಂದಿಗೆ ಮಾತುಕತೆ!
ರಾಜ್ಯ

ಬೆಳ್ತಂಗಡಿ: ಸೌಜನ್ಯ ಮನೆಗೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ; ಕುಟುಂಬ ಸದಸ್ಯರೊಂದಿಗೆ ಮಾತುಕತೆ!

ಭಟ್ ಅವರು ಕುಟುಂಬದೊಂದಿಗೆ ಸಂವಾದ ನಡೆಸಿ, ಸೌಜನ್ಯ ಕೊಲೆ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು ಎಂದು ಕುಸುಮಾವತಿ 'ಟಿಎನ್‌ಐಇ' (TNIE)ಗೆ ತಿಳಿಸಿದರು.

ಸುಹಾಸ್ ಶ್ರದ್ದಾಂಜಲಿಯಲ್ಲಿ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR
ರಾಜ್ಯ

ಸುಹಾಸ್ ಶ್ರದ್ದಾಂಜಲಿಯಲ್ಲಿ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR

ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಸುಮಾರು 500 ಜನ ಭಾಗವಹಿಸಿದ್ದರು.

ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್‌ ನಕಾರ
ರಾಜ್ಯ

ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್‌ ನಕಾರ

ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ವಿರುದ್ಧ ಪ್ರಾಸಿಕ್ಯೂಷನ್‌ ಪರವಾಗಿ ವಾದಿಸಲು ವಕೀಲ ಎಸ್‌ ಬಾಲಕೃಷ್ಣನ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಪ್ರಚೋದನಾಕಾರಿ‌ ಭಾಷಣ: RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್‌ ದಾಖಲು
ರಾಜ್ಯ

ಪ್ರಚೋದನಾಕಾರಿ‌ ಭಾಷಣ: RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್‌ ದಾಖಲು

ಮುಸ್ಲಿಂ ಮಹಿಳೆಯರ ಕುರಿತ ಹೇಳಿಕೆ ಮತ್ತು ಪ್ರಚೋದನಾಕಾರಿ‌ ಭಾಷಣ ಮಾಡಿದ ಆರೋಪದ ಮೇರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ: ಕಲ್ಲಡ್ಕ ಪ್ರಭಾಕರ್ ಭಟ್
ರಾಜ್ಯ

ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ: ಕಲ್ಲಡ್ಕ ಪ್ರಭಾಕರ್ ಭಟ್

ಇಡೀ ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾನುವಾರ ಹೇಳಿದರು.