ರಾಜ್ಯಪುತ್ತೂರು: ಕಲ್ಲಂದಡ್ಕದಲ್ಲಿ ಗುಂಡಿನ ದಾಳಿ, ಪ್ರಮುಖ ಆರೋಪಿ ಮಡಿಕೇರಿಯಲ್ಲಿ ಬಂಧನ
ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕದಲ್ಲಿ ಅಬ್ದುಲ್ ಖಾದರ್ ಎಂಬವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಪ್ರಮುಖ ಆರೋಪಿ ಬ್ಲೇಡ್ ಸಾದಿಕ್ ಎಂಬಾತನನ್ನು ಮಡಿಕೇರಿಯ ಗಾಳಿಬೀಡು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.