ದೇಶWest Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಭಾರತದಲ್ಲೂ LPG ಸರಬರಾಜಿನ ಮೇಲೆ ಪರಿಣಾಮ ಬಿದ್ದಿದೆ.