ರಾಜ್ಯರಾಜ್ಯಸಭೆಯಲ್ಲಿ ಖನಿಜ ಕಾನೂನುಗಳ (ತಿದ್ದುಪಡಿ) ಮಸೂದೆ-2020 ಅಂಗೀಕಾರ
ವಾಣಿಜ್ಯ ಗಣಿಗಾರಿಕೆಗಾಗಿ ಎಲ್ಲಾ ದೇಶೀಯ ಮತ್ತು ಜಾಗತಿಕ ಕಂಪನಿಗಳಿಗೆ ಕಲ್ಲಿದ್ದಲು ಕ್ಷೇತ್ರವನ್ನು ಸಂಪೂರ್ಣ ಮುಕ್ತವಾಗಿಸುವ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಮತಗಳ ವಿಭಜನೆಯೊಂದಿಗೆ ಅಂಗೀಕರಿಸಲಾಯಿತು.