ರಾಜ್ಯಮಂಗಳೂರು: ಸೆ.25 ರಿಂದ ಕಲ್ಲಿದ್ದಲು ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ
ನವಮಂಗಳೂರು ಬಂದರಿನಿಂದ(ಎನ್ಎಂಪಿ) ರಾಜ್ಯದ ವಿವಿಧ ಭಾಗಗಳಲ್ಲಿರುವ ಉಕ್ಕು, ಸಕ್ಕರೆ ಮತ್ತು ಕಾಗದದ ಉದ್ದಿಮೆಗಳಿಗೆ ಕಲ್ಲಿದ್ದಲು ಸಾಗಿಸುವ ಲಾರಿ ಮಾಲೀಕರು, ಸಾರಿಗೆ ವೆಚ್ಚ ಹೆಚ್ಚಳ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...