ದೇಶಕಲ್ಲಿದ್ದಲು ಕೊರತೆ ಸಮಸ್ಯೆ ಮುಂದಿನ ಒಂದೆರೆಡು ವಾರಗಳಲ್ಲಿ ಸ್ಥಿರಗೊಳ್ಳುತ್ತದೆ: ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್
ದೇಶದಲ್ಲಿ ಕಲ್ಲಿದ್ದಲು ದಾಸ್ತಾನು ಕೊರತೆಯ ವರದಿಗಳ ನಡುವೆ, ಮುಂದಿನ ಒಂದೆರಡು ವಾರಗಳಲ್ಲಿ ಸಮಸ್ಯೆಯನ್ನು ಸ್ಥಿರಗೊಳಿಸಲಾಗುವುದು ಎಂದು ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್(ಸಿಸಿಎಲ್) ಹೇಳಿದೆ.